business
We will not allow the sugar factory to start until a suitable price is fixed for sugarcane: Farmers' unanimous decision
ಕಬ್ಬಿಗೆ ಸೂಕ್ತ ದರ ನಿಗದಿಯಾಗುವವರೆಗೂ ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು ಹಾಗೂ ರೈತ ಮುಖಂಡರು ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆದ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ.
Read full article on Etv Bharat